ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಳ್ಳಾಲ: ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ.! ➤ 8 ಮೀನುಗಾರರ ರಕ್ಷಣೆ – News Kadaba

ಉಳ್ಳಾಲ: ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ.! ➤ 8 ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.03. ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್‌ ಬೋಟ್‌ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬಾಲಕೃಷ್ಣ ಎಂಬವರ ಮಾಲಕತ್ವದ ಜಲ-ಮಾತಾ ಬೋಟು ಮೀನುಗಾರಿಕೆಗೆ ತೆರಳುತ್ತಿದ್ದಾಗ ಹಡಗಿನ ಅವಶೇಷಗಳಿಗೆ ತಾಗಿ ಜಖಂಗೊಂಡಿದೆ ಎನ್ನಲಾಗಿದೆ. ಇನ್ನು ತಕ್ಷಣ ಹತ್ತಿರದಲ್ಲೇ ಇದ್ದ ಲಲಿತಾ ಸಾಗರ ಎಂಬ ಹೆಸರಿನ ಬೋಟಿನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ. ಈ ಕುರಿತು ಕರಾವಳಿ ಕಾವಲು ಪಡೆಯ ಠಾಣೆಗೆ ದೂರು ನೀಡಲಾಗಿದೆ.Powered By

 

Scroll to Top