ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಳ್ಳಾಲ: ಸಮುದ್ರದಲ್ಲಿ ವೃದ್ದೆಯ ಶವ ಪತ್ತೆ – News Kadaba

ಉಳ್ಳಾಲ: ಸಮುದ್ರದಲ್ಲಿ ವೃದ್ದೆಯ ಶವ ಪತ್ತೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.03. ಉಳ್ಳಾಲದ ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ದೆಯ ಮೃತದೇಹ ಪತ್ತೆಯಾಗಿದೆ.

ಸುಮಾರು 60-70 ವರ್ಷದ ಮಹಿಳೆಯ ಶವ ಇದಾಗಿದೆ ಎಂದು ಅಂದಾಜಿಸಲಾಗಿದೆ. ಸೀರೆ ಉಟ್ಟಿರುವ ಮಹಿಳೆ ಸಮುದ್ರಕ್ಕೆ ಬಿದ್ದಿರುವ ಸಂಶಯ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಉಳ್ಳಾಲ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

 

Scroll to Top