‘ಬಾಲ್ಯವಿವಾಹವಾದ 1,800 ಮಂದಿ ಅರೆಸ್ಟ್’

crime, arrest, suspected

(ನ್ಯೂಸ್ ಕಡಬ)newskadaba.com ಅಸ್ಸಾಂ, ಫೆ.03. ಬಾಲ್ಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ರಾಜ್ಯದಲ್ಲಿ ಈವರೆಗೆ 1,800ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗುಗಳ ವಿರುದ್ದ ಹೋರಾಟಲು ಸರ್ಕಾರ ಬದ್ದವಾಗಿದೆ. ಈ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ ವಹಿಸಬೇಕೆಂದು ಪೊಲೀಸರಿಗೆ ಈಗಾಗಲೇ ಸೂಚಿಸಲಾಗಿದೆ. ಇಲ್ಲಿವರೆಗೆ ಬಾಲ್ಯವಿವಾಹವಾದ 1,800 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

 

Scroll to Top