ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯ..! ➤ ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ವೇಳಾಪಟ್ಟಿಯ ಅನುಸಾರ ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ. ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮಾರ್ಚ್ 01, 2023 ರಂದು ಕೊನೆಗೊಳ್ಳಲಿದೆ ಎಂದು ವರದಿ ತಿಳಿಸಿದೆ.

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ:

Also Read  'ಉಗ್ರ ಸಂಘಟನೆ ಲಷ್ಕರ್' ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ

23-02-2023 -ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.

24-02-2023 – ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ.

25-02-2023 – ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ.

26-02-2023 – ಭಾನುವಾರ ರಜೆ.

27-02-2023 – ಗಣಿತ .28-02-2023 – ವಿಜ್ಞಾನ.

01-02-2023 – ಸಮಾಜ

error: Content is protected !!
Scroll to Top