ಪ್ರತ್ಯೇಕ 5 ಕಳವು ಪ್ರಕರಣ ಭೇದಿಸಿದ ಕೊಡಗು ಪೊಲೀಸರು

crime, arrest, suspected

(ನ್ಯೂಸ್ ಕಡಬ)newskadaba.com ಕೊಡಗು, ಫೆ.04. ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 5 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಖದೀಮರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.


ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕಳವು ಪ್ರಕರಣ ಭೇದಿಸಿದ ಪೊಲೀಸರಿಗೆ ಅಚ್ಚರಿ ಮೂಡುವಂತೆ ಖದೀಮರು ಐದು ಕಳವು ಪ್ರಕರಣದಲ್ಲಿ ಭಾಗಿಯಾಗಿರುವ ಸತ್ಯ ಬಯಲಾಗಿದೆ ಎಂದು ತಿಳಿದುಬಂದಿದೆ.

Scroll to Top