ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ; ಹಲವು ಕಾರ್ಯಕ್ರಮಗಳಲ್ಲಿ ಭಾಗಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಫೆ.05. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಫೆ.6) ರಾಜ್ಯಕ್ಕೆ ಭೇಟಿ ನೀಡಲಿದ್ದು ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಭಾರತ ಜಿ20 ಅಧ್ಯಕ್ಷತೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ವೀಕ್‌ 2023 ಉದ್ಘಾಟಿಸಲಿದ್ದಾರೆ . ಇದರ ಜೊತೆಗೆ ಇ20 ಇಂಧನ ಲೋಕಾರ್ಪಣೆ, ಗ್ರೀನ್‌ ಮೊಬಿಲಿಟಿ ರ್‍ಯಾಲಿ ಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಗ್ರೀನ್ ಮೊಬಿಲಿಟಿ ರ್‍ಯಾಲಿಯೂ ಹಸಿರು ಇಂಧನ ಮೂಲಗಳ ಮೇಲೆ ಚಲಿಸುವ ವಾಹನಗಳ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ ಮತ್ತು ಹಸಿರು ಇಂಧನಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡುತ್ತದೆ.

Also Read  'ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಮಿಲೆಟ್ಸ್ ಖರೀದಿ ಹೆಚ್ಚಳ'- ಸಚಿವ ಪ್ರಹ್ಲಾದ್ ಜೋಶಿ

 

error: Content is protected !!
Scroll to Top