ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ವಿಧಿವಶ

(ನ್ಯೂಸ್ ಕಡಬ)newskadaba.com ದುಬೈ, ಫೆ.06. ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನರಾಗಿದ್ದಾರೆ. ಇತ್ತೀಚಿಗೆ ಮುಷರಫ್ ತೀವ್ರ ಅನಾರೋಗ್ಯದಿಂದ ಬಳಲಿತ್ತಿದ್ದರು ಎನ್ನಲಾಗಿದೆ. ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಷರಫ್ ಮೃತಪಟ್ಟಿದ್ದಾರೆ.

ಪರ್ವೇಜ್ ಮುಷರಫ್ ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಒಂದು ವಾರದಿಂದ ದುಬೈನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  79ವರ್ಷದ ಮುಷರಫ್  ಮೃತಪಟ್ಟಿರುವ ಸುದ್ದಿಯನ್ನು ಕೂಡ ಸ್ಪಷ್ಟಪಡಿಸಿದೆ.

Scroll to Top