ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ.06. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಯನ್ನು ಅಂಜುಂಖಾನ್ (41) ಎಂದು ಗುರುತಿಸಲಾಗಿದೆ.

ಈತನು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. ಈತನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನಿಂದ ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ.

 

Scroll to Top