ಅಂಗಡಿಗಳಿಗೆ ಕನ್ನ ಹಾಕುತ್ತಿದ್ದ ಖತರ್ನಾಕ್ ಕಳ್ಳನ ಬಂಧನ

(ನ್ಯೂಸ್ ಕಡಬ)newskadaba.com ಮೈಸೂರು, ಫೆ.06. ನಗರದ ವಿವಿಧೆಡೆ ಅಂಗಡಿಗಳ ರೋಲಿಂಗ್ ಶೆಟರ್ಸ್ ಮೀಟಿ ಕನ್ನ ಹಾಕುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ 1.32 ಲಕ್ಷರ ರೂ.ನಗದು, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಿಸಿದಾಗ ಆರೋಪಿ ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಹಾಲಿನ ಬೂತ್, ಮೆಡಿಕಲ್ ಶಾಪ್ ಮತ್ತು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿರುವ ಬಗ್ಗೆ ತಿಳಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Also Read  ಇಂದಿನಿಂದ ಶಾಲಾ- ಕಾಲೇಜು ಪುನರಾರಂಭ ➤ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಮೂಲಕ ಉಚಿತವಾಗಿ ಪ್ರಯಾಣಿಸಲು ಅವಕಾಶ...!

 

error: Content is protected !!
Scroll to Top