ಹೊಸ ಯೋಜನೆಗಳಿಂದ ಹೊಸ ಗುರಿ !     ➤  ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.06. ಹೊಸ ಯೋಜನೆಗಳಿಂದ ಹೊಸ ಹೆಜ್ಜೆ , ಹೊಸ ಗುರಿಯೊಂದಿಗೆ ಮುಂದೆ ಕೇಂದ್ರ ಸರ್ಕಾರ ಮುಂದೆ ಸಾಗುತ್ತಿದ್ದು, ದೇಶವು ಗುರಿ ಮುಟ್ಟಲು ಕರ್ನಾಟಕವು ತನ್ನ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಮಾದಾವರದಲ್ಲಿರುವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ನಂತರ ಬದುಕಿನ ಹಲವು ಮುಖಗಳು ಬದಲಾಗಿವೆ. ಇದನ್ನು ಗಮನಿಸಿದ ಪ್ರಧಾನಿ ಮೋದಿ ಹೊಸ ಗುರಿಗಳನ್ನು ಕೊಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಕೋಲ್ಕತ್ತಾ ಅತ್ಯಾಚಾರ-ಕೊಲೆ ಸಂತ್ರಸ್ತರಿಗೆ ವಿದ್ಯಾರ್ಥಿ ಘಟಕದ ಸಂಸ್ಥಾಪನಾ ದಿನವನ್ನು ಅರ್ಪಿಸಿದ ಮಮತಾ ಬ್ಯಾನರ್ಜಿ

 

error: Content is protected !!
Scroll to Top