ಮಾಜಿ ಕ್ರಿಕೆಟರ್‌ ವಿನೋದ್‌ ಕಾಂಬ್ಳಿ ವಿರುದ್ಧ ಎಫ್‌ಐಆರ್‌ !

(ನ್ಯೂಸ್ ಕಡಬ)newskadaba.com ಮುಂಬೈ,ಫೆ.06.ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಮೇಲೆ ದೌರ್ಜನ್ಯವೆಸಗಿದ ಆರೋಪದ ಮೇಲೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿನೋದ್‌ ಕಾಂಬ್ಳಿ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇಬ್ಬರು ಪೊಲೀಸ್‌ ಸಿಬ್ಬಂದಿ ಕ್ರಿಕೆಟಿಗನ ಫ್ಲ್ಯಾಟ್‌ಗೆ ತೆರಳಿ ನೋಟೀಸ್‌ ನೀಡಿದ್ದಾರೆ. ಆ ಮೂಲಕ ಈ ಪ್ರಕರಣ ಸಂಬಂಧ ಬಾಂದ್ರಾ ಪೊಲೀಸ್‌ ಠಾಣೆಗೆ ಬಂದು ಹೇಳಿಕೆ ನೀಡುವಂತೆ ಸೂಚಿಸಿದ್ದಾರೆ. ಆದರೆ, ಈ ಪ್ರಕರಣ ಸಂಬಂಧ ವಿನೋದ್ ಕಾಂಬ್ಳಿ ಅವರನ್ನು ಬಂಧಿಸಿಲ್ಲ ಎಂದು ತಿಳಿದುಬಂದಿದೆ.

Also Read   ಉಗ್ರರ ಒಳನುಸುಳುವಿಕೆ ಯತ್ನ ವಿಫಲ ➤ಓರ್ವ ಉಗ್ರನ ಹತ್ಯೆ

 

error: Content is protected !!
Scroll to Top