ಮಹಿಳೆಯೋರ್ವರ ಅಸ್ಥಿಪಂಜರ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಪುಷ್ಪದಾಮಿ ಎಂಬ ಮಹಿಳೆಯ ಮೇಲೆ ಹುಳಿಮಾವು ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲು ಮಾಡಲಾಗಿತ್ತು. ಆದರೆ, ಇದೀಗ ಮಹಿಳೆಯ ಅಸ್ತಿಪಂಜರ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.

ಡೆತ್ ಸೀಕ್ರೆಟ್ ಭೇಧಿಸಲು ಇದೀಗ ಪೊಲೀಸರು ಬೆನ್ನತ್ತಿದ್ದಾರೆ.

 

error: Content is protected !!