ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ – News Kadaba

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಯುವಕ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಿವರಾಜ್‌( 33) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ.


ಶಿವರಾಜ್‌ ಅವರು ಜೂಜಾಟಕ್ಕೆ ರೇಣುಕಾರಾಧ್ಯ ಎಂಬ ವ್ಯಕ್ತಿಯಿಂದ 30 ಸಾವಿರ ರೂ. ಸಾಲ ಪಡೆದಿದ್ದ. ಈ ಮಧ್ಯೆ ರೇಣುಕಾರಾಧ್ಯ ಅವರಿಗೆ ಶಿವರಾಜ್‌ ಹಣ ವಾಪಸ್‌ ನೀಡದಿದ್ದಾಗ, ರೇಣುಕರಾಧ್ಯ ಅವರು ಶಿವರಾಜ್‌ ಅವರ ಬೈಕ್‌ ತೆಗೆದುಕೊಂಡು ಹೋಗಿದ್ದರು. ಇದರಿಂದ ನೊಂದಿದ್ದ ಶಿವರಾಜ್‌ ಸೆಲ್ಪಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ವರದಿ ತಿಳಿಸಿದೆ.

Scroll to Top