ಖ್ಯಾತ ಗಾಯಕಿ ವಾಣಿ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸ್ಪೋಟಕ ಅಂಶ ಬಹಿರಂಗ

(ನ್ಯೂಸ್ ಕಡಬ)newskadaba.com ಚೆನ್ನೈ, ಫೆ.07. ಖ್ಯಾತ ಗಾಯಕಿ ವಾಣಿ ಜಯರಾಂ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಉಂಟಾಗಿತ್ತು. ಈ ಕುರಿತು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು ಸಂಶಯಕ್ಕೆ ತೆರೆಬಿದ್ದಿದೆ.

ಅವರ ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿದ್ದು, ಪೊಲೀಸರು ಆಕೆಯ ಮನೆ ಬಳಿಯಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಹೇಳಿದರು.

Also Read  ಉಳ್ಳಾಲ: ರೈಲ್ವೇ ಹಳಿ ದಾಟುವಾಗ ಅವಘಡ ➤ ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು

 

 

error: Content is protected !!
Scroll to Top