ಮಂಗಳೂರು: ವಿಷ ಆಹಾರ ಸೇವನೆ..!      ➤  ನೂರಾರು ಮಕ್ಕಳು ಅಸ್ವಸ್ತ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.07. ನರ್ಸಿಂಗ್ ಕಾಲೇಜಿನ ಹಾಸ್ಟೆಲೊಂದರಲ್ಲಿ ರಾತ್ರಿ ಆಹಾರ ಸೇವಿಸಿದ ಬಳಿಕ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.

ವಿಷ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದು ತಕ್ಷಣ ವಿದ್ಯಾರ್ಥಿಗಳನ್ನು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಎಜೆ ಆಸ್ಪತ್ರೆ, ಸಿಟಿ ಆಸ್ಪತ್ರೆ, ಮಂಗಳ ಆಸ್ಪತ್ರೆ, ಫಾದರ್ ಮುಲ್ಲರ್ ಸೇರಿ ವಿವಿಧ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ, ಮದ್ರಾಸ್ ನಡೆಸಿರುವ ಹಿಂದಿ ಪರೀಕ್ಷೆಯಲ್ಲಿ ಶಕ್ತಿರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿತೇರ್ಗಡೆ

 

 

error: Content is protected !!
Scroll to Top