ಶೀಘ್ರವೇ ವಿದ್ಯುತ್ ದರದಲ್ಲಿ ಏರಿಕೆ ಸಾಧ್ಯತೆ..!    

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ರಾಜ್ಯದ ಜನತೆಗೆ ಮತ್ತೆ ಶಾಕಿಂಗ್ ಸುದ್ದಿ ಇದಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಈಗಾಗಲೇ ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿದೆ ಎನ್ನಲಾಗಿದೆ. ಆಕ್ಷೇಪಣೆ, ಸಲಹೆ ಸೂಚನೆಗಳನ್ನು ಪರಿಗಣಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ತನ್ನ ನಿರ್ಧಾರ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

 

 

Scroll to Top