ಇನ್ಮುಂದೆ ಪ್ರಾಧ್ಯಾಪಕ ಹುದ್ದೆಗೆ ಪಿಎಚ್‌.ಡಿ ಕಡ್ಡಾಯ ಇಲ್ಲ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ವಿಶ್ವವಿದ್ಯಾಲಯ ಹಾಗೂ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನಿಗದಿ ಮಾಡಿದ್ದ ಪಿ.ಎಚ್‌.ಡಿ ಕಡ್ಡಾಯ ನಿಯಮವನ್ನು ತೆಗೆದುಹಾಕಲು ವಿಶ್ವವಿದ್ಯಾಲಯ ಅನುದಾನ ಆಯೋಗ ಮುಂದಾಗಿದೆ.

ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರು ರಾಷ್ಟ್ರೀಯ ಅರ್ಹತಾ ಪರೀಕ್ಷೆ ಅಥವಾ ಆಯಾ ರಾಜ್ಯದ ಅರ್ಹತಾ ಪರೀಕ್ಷೆ ತೇರ್ಗಡೆಯಾಗಿದ್ದರೆ ಸಾಕಿತ್ತು.

ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಿಸಲು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪಿಎಚ್‌.ಡಿ ಕಡ್ಡಾಯಗೊಳಿಸಿತ್ತು ಆದರೆ ಇನ್ಮೇಲೆ ಕಡ್ಡಾಯ ನಿಯಮವನ್ನು ತೆಗೆದುಹಾಕಲು ಮುಂದಾಗಿದೆ.

Also Read  ವೈವಾಹಿಕ ಜಾಲತಾಣದ ಮೂಲಕ ಯುವಕರಿಗೆ ಮೋಸ ➤ ಶಿಕ್ಷಕಿಯ ಬಂಧನ

 

 

error: Content is protected !!
Scroll to Top