ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಅಕ್ರಮ ಗಾಂಜಾ ಮಾರಾಟ  ➤  ಆರೋಪಿ ಬಂಧನ..! – News Kadaba

ಮಂಗಳೂರು: ಅಕ್ರಮ ಗಾಂಜಾ ಮಾರಾಟ  ➤  ಆರೋಪಿ ಬಂಧನ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.07. ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯೋರ್ವನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಂಧಿತ ಆರೋಪಿಯನ್ನು ಫಾರೂಕ್ ಎಂದು ಗುರುತಿಸಲಾಗಿದೆ. ಪಾಂಡೇಶ್ವರ ಪೊಲೀಸರು ಗಸ್ತಿನಲ್ಲಿದ್ದಾಗ ಸೆಂಟ್ರಲ್ ರೈಲ್ವೇ ನಿಲ್ದಾಣದ ಮುತ್ತಪ್ಪ ಗುಡಿಯ ಜಂಕ್ಷನ್ ಬಳಿ ಫಾರೂಕ್ ಸುಮಾರು 1 ಕೆ.ಜಿ. ಗಿಂತಲೂ ಅಧಿಕ ಪ್ರಮಾಣದ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ತನ್ನ ವಶದಲ್ಲಿ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Scroll to Top