(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 07. ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ನಂ.1 ಮಾಡುವ ಗುರಿ ಹೊಂದಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
‘ಇಂಡಿಯನ್ ಎನರ್ಜಿ ವೀಕ್- 2023’ ಇದರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, “ಇ- ವಾಹನ ವಲಯದ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು ರಾಜ್ಯದಲ್ಲಿ ಹೆಚ್ಚಿದ್ದು, ಇವಿ ಉತ್ಪಾದನೆಯಲ್ಲಿ ಕರ್ನಾಟಕವನ್ನು ನಂ.1 ಮಾಡುವ ಗುರಿ ಹೊಂದಲಾಗಿದೆ. ಅದಕ್ಕಾಗಿ ಹೂಡಿಕೆದಾರ ಸ್ನೇಹಿ ಇವಿ ನೀತಿ ಜಾರಿಗೆ ತರಲಾಗಿದೆ” ಎಂದರು.
Also Read 'ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ '- ಲಕ್ಷ್ಮಿ ಹೆಬ್ಬಾಳ್ಕರ್