(ನ್ಯೂಸ್ ಕಡಬ)newskadaba.com ಧಾರವಾಡ, ಫೆ.07. ನಗ್ನ ಸ್ಥಿತಿಯಲ್ಲಿ ವಿದ್ಯಾರ್ಥಿಯೋರ್ವನ ಮೃತದೇಹ ಪತ್ತೆಯಾಗಿರೋ ಘಟನೆ ಕೃಷಿ ವಿವಿ ಹಾಸ್ಟೇಲ್ ನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ರೋಹಿತ್ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರೋ ವಿದ್ಯಾರ್ಥಿಯನ್ನು ವಿಜಯನಗರ ನಿವಾಸಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ರೋಹಿತ್ ನಗ್ನ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.