➤ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ

(ನ್ಯೂಸ್ ಕಡಬ) newskadaba.com. ಚೆನ್ನೈ,  ಫೆ.7 ಮದ್ರಾಸ್ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮದ್ರಾಸ್ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಟಿ ರಾಜಾ ಅವರಿಂದ ಬೆಳಗ್ಗೆ 10:30ಕ್ಕೆ ವಿಕ್ಟೋರಿಯಾ ಗೌರಿ ಸೇರಿದಂತೆ ಐದು ಮಂದಿಗೆ ಪ್ರಮಾಣ ವಚನ ಬೋಧಿಸಲಾಗಿತ್ತು ಎಂದು ನ್ಯಾಯಾಲಯದ ಸುತ್ತೋಲೆ ಹೊರಡಿಸಿದೆ. ಇದೇ ವೇಳೆ, ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ ಮಾಡಿರುವ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಅದರ ವಿಚಾರಣೆ ಈಗ ನಡೆಯುತ್ತಿದೆ.

Also Read  ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ..!

 

error: Content is protected !!
Scroll to Top