➤2ನೇ ಬಾರಿಗೆ ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆ ಪಡೆದ ಭಾರತ ಮೂಲದ ಬಾಲಕಿ

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್ ಫೆ.7. ಭಾರತೀಯ ಮೂಲದ ಅಮೆರಿಕನ್ ವಿದ್ಯಾರ್ಥಿನಿ ನತಾಶಾ ಪೆರಿಯನಾಯಗಂ ಅವರು ಸತತ ಎರಡನೇ ವರ್ಷ ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

ಯುಎಸ್ ಮೂಲದ ಜಾನ್ಸ್ ಹಾಪ್‌ಕಿನ್ಸ್ ಸೆಂಟರ್ ಫಾರ್ ಟ್ಯಾಲೆಂಟೆಡ್ ಯೂತ್‌ ಸಂಸ್ಥೆಯು 76 ದೇಶಗಳ 15,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ನಡೆಸಿದ ಪರೀಕ್ಷೆಗಳ ಫಲಿತಾಂಶಗಳ ಆಧಾರದ ಮೇಲೆ  “ವಿಶ್ವದ ಬುದ್ಧಿವಂತ” ವಿದ್ಯಾರ್ಥಿಗಳ ಪಟ್ಟಿಯಲ್ಲಿ ನತಾಶಾ ಸ್ಥಾನ ಪಡೆದುಕೊಂಡಿದ್ದಾಳೆ.

 

 

Scroll to Top