ಹುಚ್ಚು ನಾಯಿ ದಾಳಿ    ➤ ಹಲವರಿಗೆ ಗಾಯ

(ನ್ಯೂಸ್ ಕಡಬ)newskadaba.com ಬಳ್ಳಾರಿ,ಫೆ.07. ಹುಚ್ಚು ನಾಯಿ ದಾಳಿ ನಡೆಸಿದ ಪರಿಣಾಮ 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಜಿಲ್ಲೆಯ ವಟ್ಟಪ್ಪಗೇರಿ ಎಂಬಲ್ಲಿ ನಡೆದಿದೆ.

 

ಮನೆಯ ಹೊರಗೆ ಮಲಗಿದ್ದ ಮಹಿಳೆಯರು, ಮಕ್ಕಳು ಹಾಗೂ ಯುವಕರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದ್ದು ತೀವ್ರ ಗಾಯಗೊಂಡಿರುವ 8 ಜನರನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

 

 

Also Read  ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ

 

error: Content is protected !!
Scroll to Top