ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಮೃತ್ಯು – News Kadaba

ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಕಿನಾಡ, ಫೆ.09.  ಇಲ್ಲಿಯ  ಸಮೀಪದ ಹಳ್ಳಿಯೊಂದರ ಖಾದ್ಯ ತೈಲ ಕಾರ್ಖಾನೆಯ ಏಳು ಮಂದಿ ಕಾರ್ಮಿಕರು ತೈಲ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಾಗ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿರಾಗಂಪೇಟೆಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.ಮೃತರು ಪೆದ್ದಾಪುರಂ ಮಂಡಲದ ಪಾಡೇರು ಮತ್ತು ಪುಲಿಮೇರು ಮೂಲದವರು ಎಂದು ವರದಿಯಾಗಿದೆ.

 

  

Scroll to Top