➤ಮಾರ್ಚ್ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.9. ಬೆಂಗಳೂರಿನಲ್ಲಿ ಮಾರ್ಚ್ 23 ರಿಂದ ಮಾರ್ಚ್ 30 ರವರೆಗೆ 14ನೇ ಆವೃತ್ತಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.

ವಿಶ್ವದಾದ್ಯಂತ 50 ರಿಂದ 55 ದೇಶಗಳಿಂದ ವಿವಿಧ ಭಾಷೆಯ 300 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು, 8 ದಿನಗಳ ಕಾಲ ನಡೆಯುವ ಈ ಉತ್ಸವವು ಇತ್ತೀಚಿನ ತಾಂತ್ರಿಕ ಪ್ರವೃತ್ತಿಗಳು ಮತ್ತು ಚಲನಚಿತ್ರ ನಿರ್ಮಾಣ ಕ್ಷೇತ್ರದಲ್ಲಿನ ಬೆಳವಣಿಗೆಗಳ ವಿನಿಮಯಕ್ಕೆ ವೇದಿಕೆಯನ್ನು ಒದಗಿಸಲಿದೆ.

Also Read  ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ

 

error: Content is protected !!
Scroll to Top