ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ಅವಧಿ ಮುಗಿಯುವ ಮೊದಲು ಕೊವಿಡ್ ಲಸಿಕೆಗಳನ್ನು ಯಶಸ್ವಿಯಾಗಿ ಬಳಕೆ ಮಾಡಿಕೊಂಡ ರಾಜ್ಯ ಸರ್ಕಾರ! – News Kadaba

➤ಅವಧಿ ಮುಗಿಯುವ ಮೊದಲು ಕೊವಿಡ್ ಲಸಿಕೆಗಳನ್ನು ಯಶಸ್ವಿಯಾಗಿ ಬಳಕೆ ಮಾಡಿಕೊಂಡ ರಾಜ್ಯ ಸರ್ಕಾರ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.9. ಕಳೆದ 10-15 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಗರಿಷ್ಠ ಪ್ರಮಾಣದ ಕೋವಿಡ್ ಲಸಿಕೆಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ.

ಜನವರಿ 29ರೊಳಗೆ 4.3 ಲಕ್ಷ ಡೋಸ್ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ರಾಜ್ಯ ಸರ್ಕಾರ ಬಳಸಬೇಕಾಗಿತ್ತು, ಈ ಪೈಕಿ 1.1 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆಗಳು ಜನವರಿ 31 ರೊಳಗೆ ಮತ್ತು 3.2 ಲಕ್ಷ ಡೋಸ್ ಕೋವಿಶೀಲ್ಡ್  ಲಸಿಕೆಗಳು ಫೆಬ್ರವರಿ 9 ರೊಳಗೆ ಬಳಸಬೇಕಿತ್ತು. ಈ ಲಸಿಕೆಗಳನ್ನು ಜನವರಿ 31ರೊಳಗೆ ಬಳಕೆ ಮಾಡಲಾಗಿದ್ದು, ಈ ಲಸಿಕೆಗಳು ವ್ಯರ್ಥವಾಗದಂತೆ ಬಳಕೆ ಮಾಡಿಕೊಂಡಿದ್ದೇವೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಲಸಿಕಾ ಅಭಿಯಾನದ ಉಪ ನಿರ್ದೇಶಕಿ ಡಾ.ರಜಿನಿ ಹೇಳಿದ್ದಾರೆ.

Scroll to Top