ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಂಗಳೂರು ಪತ್ನಿ ಜೊತೆ ಜಗಳ ➤ ಡೆತ್ ನೋಟ್ ಕಳುಹಿಸಿ, ರೈಲಿಗೆ ತಲೆಕೊಟ್ಟು ಐಟಿ ಇನ್ಸ್ಪೆಕ್ಟರ್ ಆತ್ಮಹತ್ಯೆ… – News Kadaba

ಬೆಂಗಳೂರು ಪತ್ನಿ ಜೊತೆ ಜಗಳ ➤ ಡೆತ್ ನೋಟ್ ಕಳುಹಿಸಿ, ರೈಲಿಗೆ ತಲೆಕೊಟ್ಟು ಐಟಿ ಇನ್ಸ್ಪೆಕ್ಟರ್ ಆತ್ಮಹತ್ಯೆ…

(ನ್ಯೂಸ್ ಕಡಬ) newskadaba.com.ಬೆಂಗಳೂರು, ಫೆ.11.  ಐಟಿ ಇನ್ಸ್​ಪೆಕ್ಟರ್​ ದೇವೇಂದ್ರ ದುಬೆ ಎಂಬಾತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ.

ಪತ್ನಿ ಜತೆ ಜಗಳ ಮಾಡಿಕೊಂಡು ಹೋಗಿದ್ದ ದೇವೇಂದ್ರ, ಬಳಿಕ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ನಿಗೆ ಡೆತ್​ನೋಟ್​​ ಕಳಿಸಿದ್ದನು. ಪತಿ ಸಂಪರ್ಕಕ್ಕೆ ಸಿಗದ ಕಾರಣ ಯಶವಂತಪುರ ಪೊಲೀಸ್ ಠಾಣೆಗೆ ಬಂದು ಮಿಸ್ಸಿಂಗ್ ಕೇಸ್ ದಾಖಲು ಮಾಡಲಾಗಿತ್ತು. ಆದರೀಗ ದೇವೇಂದ್ರ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದಾನೆ.

 

Scroll to Top