ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಭಾರತ, ಆಸ್ಟ್ರೇಲಿಯಾ ಮೊದಲ ಪಂದ್ಯ ➤ 400 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ – News Kadaba

ಭಾರತ, ಆಸ್ಟ್ರೇಲಿಯಾ ಮೊದಲ ಪಂದ್ಯ ➤ 400 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ

(ನ್ಯೂಸ್ ಕಡಬ) newskadaba.com. ನವದೆಹಲಿ, ಫೆ.11.  ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ  ನಡುವಿನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 400 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ 223 ರನ್ ಮುನ್ನಡೆ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ ಕೇವಲ 177 ರನ್‌ಗಳಿಗೆ ಆಲೌಟ್​ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 400 ರನ್ ಗಳಿಸಿದೆ. ಈ ಮುನ್ನಡೆಯನ್ನು ಗಮನಿಸಿದರೆ ಆಸ್ಟ್ರೇಲಿಯಾ ವಿರುದ್ಧ ಭಾರತದ ಗೆಲುವು ನಿಶ್ಚಿತ ಎಂತಲೇ ಹೇಳಲಾಗುತ್ತಿದೆ. 2010ರ ನಂತರ ಭಾರತ ತಂಡದ ಟೆಸ್ಟ್‌ ದಾಖಲೆಯನ್ನು ಗಮನಿಸಿದರೆ, ನಾಗ್ಪುರ ಟೆಸ್ಟ್‌ಗೆ ಮೊದಲು, ಭಾರತ 2010 ರಿಂದ 10 ಟೆಸ್ಟ್‌ಗಳಲ್ಲಿ 200 ಕ್ಕೂ ಹೆಚ್ಚು ರನ್‌ಗಳ ಮುನ್ನಡೆ ಸಾಧಿಸಿದ್ದು, ಈ ಎಲ್ಲಾ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದೆ.

Scroll to Top