ಕಾರು ಮತ್ತು ಲಾರಿ  ಡಿಕ್ಕಿ  ➤ನವದಂಪತಿ ದುರ್ಮರಣ

(ನ್ಯೂಸ್ ಕಡಬ) newskadaba.com ತುಮಕೂರು, ಫೆ.11.   ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ.

ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದ್ದು ಮದುವೆಯಾಗಿ ಕೇವಲ ಒಂದೂವರೆ ತಿಂಗಳಾಗಿದ್ದು. ಸಾಫ್ಟ್ ವೇರ್ ಟೆಕ್ಕಿ ಜೋಡಿ ಮೃತಪಟ್ಟಿದೆ. ಮೃತರನ್ನು ಅರಸಿಕೆರೆ ಮೂಲದ 35 ವರ್ಷದ ರಘು ಮತ್ತು ಕೇವಲ ಒಂದೂವರೆ ತಿಂಗಳ ತಿಗಳನಹಳ್ಳಿ ಮೂಲದ 28 ವರ್ಷದ ಅನುಷಾ ಎಂದು ಗುರುತಿಸಲಾಗಿದೆ.

Also Read  ಮಂಗಳೂರು: ಟೆಂಪೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿ..! ➤ ಚಾಲಕ ಮೃತ್ಯು

 

error: Content is protected !!
Scroll to Top