ಬದುಕು ಕಸಿದ ಭೂಕಂಪನ! ➤ಟರ್ಕಿ, ಸಿರಿಯಾದಲ್ಲಿ ಮೃತರ ಸಂಖ್ಯೆ 28,000ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಇಸ್ತಾಂಬುಲ್, ಫೆ.12.  ಶತಮಾನದ ಭೀಕರವಾದ ಭೂಕಂಪಕ್ಕೆ ನಲುಗಿರುವ ಟರ್ಕಿ ಹಾಗೂ ಸಿರಿಯಾ ರಾಷ್ಟ್ರಗಳಲ್ಲಿ  ಮೃತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಒಟ್ಟು ಮೃತರ ಸಂಖ್ಯೆ 28 ಸಾವಿರಕ್ಕೆ ಏರಿಕೆಯಾಗಿದೆ.

ಈ ಪೈಕಿ ಟರ್ಕಿಯಲ್ಲಿ 24,617 ಮಂದಿ ಮೃತಪಟ್ಟಿದ್ದಾರೆ, ಸಿರಿಯಾದಲ್ಲಿ 3,575 ಮಂದಿ ಮೃತಪಟ್ಟಿದ್ದಾರೆ  ಎಂದು ವರದಿ ತಿಳಿಸಿದೆ. ಟರ್ಕಿಯಲ್ಲಿ 80 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಉಭಯ ರಾಷ್ಟ್ರಗಳಲ್ಲಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ.

 

error: Content is protected !!
Scroll to Top