ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಖಾಸಗಿ ಬಸ್ ಅಪಘಾತ ➤ಯುವತಿಗೆ ಗಂಭೀರ ಗಾಯ – News Kadaba

ಖಾಸಗಿ ಬಸ್ ಅಪಘಾತ ➤ಯುವತಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.12.   ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಧರೆಗೆ ಢಿಕ್ಕಿಯಾದ ಪರಿಣಾಮ ಓರ್ವ ಪ್ರಯಾಣಿಕ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ವಿಟ್ಲ ಸಮೀಪದ ಕೆಲಿಂಜ ಸಂಭವಿಸಿದೆ.

ವಿಟ್ಲದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸೆಲಿನಾ ಬಸ್ ಅಪಘಾತದ ವೇಳೆ ಬಸ್ ನ ಮುಂಭಾಗದ ಗಾಜು ಒಡೆದು ಯುವತಿ ಹೊರಕ್ಕೆ ಎಸೆಯಲ್ಪಟ್ಟಿದ್ದಾಳೆ.ಯುವತಿಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಉಳಿದಂತೆ ಅನೇಕ ಪ್ರಯಾಣಿಕರಿಗೂ ಗಾಯವಾಗಿದ ಎಂದು ವರದಿಯಾಗಿದೆ   ಜಾಯಿಂಟ್ ವೀಲ್ ಕಡಿತಗೊಂಡು ಅಪಘಾತ ಸಂಭವಿಸಿದೆ ಎಂದು ಚಾಲಕ ಹೇಳುತ್ತಿದ್ದಾನೆ.ಆದರೆ ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

 

 

Scroll to Top