ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆದಾಯ ತೆರಿಗೆ ಇಲಾಖೆಯ ಇನ್​​ಸ್ಪೆಕ್ಟರ್ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ!                   – News Kadaba

ಆದಾಯ ತೆರಿಗೆ ಇಲಾಖೆಯ ಇನ್​​ಸ್ಪೆಕ್ಟರ್ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ!                  

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ. 12. ಆದಾಯ ತೆರಿಗೆ ಇಲಾಖೆಯ ಇನ್​​ಸ್ಪೆಕ್ಟರ್ ಓರ್ವರು ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಮೀಪ ನಡೆದಿದೆ. ಉತ್ತರ ಪ್ರದೇಶ ಮೂಲದವರಾದ ದೇವೆಂದ್ರ ದುಬೆ ಆತ್ಮಹತ್ಯೆ ಮಾಡಿಕೊಂಡವರು. ಅವರು ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯಲ್ಲಿ ಇನ್​ಸ್ಪೆಕ್ಟರ್​ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಉತ್ತರ ಪ್ರದೇಶದಲ್ಲಿ ನೆಲೆಸಿರುವ ತನ್ನ ತಂದೆ-ತಾಯಿ ಜೊತೆ ಕೊನೆಯದಾಗಿ ಫೋನ್​ನಲ್ಲಿ ಮಾತನಾಡಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಪತ್ನಿಗೆ ವಾಟ್ಸ್​ ಆಪ್​ ಮೂಲಕ ಇನ್ಶುರೆನ್ಸ್ ಪಾಲಿಸಿ ಹಾಗೂ ಡೆತ್​ ನೋಟ್​ ನ್ನು ಕೂಡ ಕಳುಹಿಸಿಕೊಟ್ಟಿದ್ದರು ಎನ್ನಲಾಗಿದೆ.

 

Scroll to Top