ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಡುಪಿ: ಮೊಬೈಲ್ ಲಿಂಕ್ ಕಳುಹಿಸಿ ಸಾವಿರಾರು ರೂ. ವಂಚನೆ – News Kadaba

ಉಡುಪಿ: ಮೊಬೈಲ್ ಲಿಂಕ್ ಕಳುಹಿಸಿ ಸಾವಿರಾರು ರೂ. ವಂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.13. ವ್ಯಕ್ತಿಯೋರ್ವರಿಗೆ ಆನ್‌ಲೈನ್‌ ಮೂಲಕ 99,999 ರೂ. ವಂಚಿಸಿದ ಘಟನೆ ಉಡುಪಿಯಲ್ಲಿ ವರದಿಯಾಗಿದೆ.

ಅವರ ಇಲಾಖೆಯ ಕೆ.ಜಿ.ಐ.ಡಿ. ಹಣ ಬ್ಯಾಂಕ್‌ಗೆ ಜಮೆಗೊಂಡಿರುವುದನ್ನು ಗಮನಿಸಿದ ಅಪರಿಚಿತ ವ್ಯಕ್ತಿಗಳು ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಿ ಬ್ಯಾಂಕ್‌ ವಿವರ ಪಡೆದು ಖಾತೆಯಿಂದ 1,499 ರೂ., 98,500 ರೂ.ಸಹಿತ ಒಟ್ಟು 99,999 ರೂ.ಗಳನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಈ ಮೂಲಕ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

 

Scroll to Top