ಟರ್ಕಿ ಬಳಿಕ ಭಾರತದಲ್ಲಿ ಲಘು ಭೂಕಂಪನ!

(ನ್ಯೂಸ್ ಕಡಬ) newskadaba.com ಅಸ್ಸಾಂ, ಫೆ.13. ;ಅಸ್ಸಾಂನ ನಾಗಾನ್ ಪ್ರದೇಶದಲ್ಲಿ ಗಂಟೆ 18 ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4ರಷ್ಟು ತೀವ್ರತೆ ದಾಖಲಾಗಿದೆ.

ಸಿಕ್ಕಿಂನ ಯುಕ್ಸೋಮ್ ಸುತ್ತಮುತ್ತ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲಾಗಿದೆ. ಸಿಕ್ಕಿಂನ ಯುಕ್ಸೋಮ್ನ ವಾಯುವ್ಯಕ್ಕೆ 70 ಕಿ.ಮೀ ದೂರದಲ್ಲಿ  ಭೂಕಂಪ ಉಂಟಾಗಿದೆ, ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

Also Read  ಆನ್‌ಲೈನ್‌ ಮೂಲಕ ಮನೆ ಮನೆಗೆ ಮಧ್ಯ ಪೂರೈಕೆಗೆ ಸರ್ಕಾರ ಚಿಂತನೆ ➤ ಆಗಸ್ಟ್‌ನಿಂದ ಹೋಂ ಡೆಲಿವರಿ ಸೇವೆ ಜಾರಿ ಸಾಧ್ಯತೆ

error: Content is protected !!
Scroll to Top