ಕಾಪು: ಶರತ್‌ ಶೆಟ್ಟಿ ಹತ್ಯೆ ಪ್ರಕರಣ   ➤  ದೈವದ ಮೊರೆ ಹೋದ ಕುಟುಂಬ.!

(ನ್ಯೂಸ್ ಕಡಬ)newskadaba.com ಕಾಪು, ಫೆ.13. ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಪೊಲೀಸರ ಕೈಗೆ ಸಿಲುಕಿಸುವಂತೆ ಶರತ್‌ ಶೆಟ್ಟಿ ಕುಟುಂಬದವರು ದೈವದ ಮೊರೆ ಹೋಗಿದ್ದಾರೆ.

ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ನೇಮ ನಡೆದಿದ್ದು, ಅಲ್ಲಿ ಅವರು ತನ್ನ ಭಾವನ ಸಾವಿಗೆ ಕಾರಣರಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಡೆಸುತ್ತಿರುವ ಪ್ರಯತ್ನಕ್ಕೆ ದೈವ ಬಲವನ್ನು ಒದಗಿಸಿಕೊಟ್ಟು, ಅವರ ಬಂಧನವಾಗಿ ಕಠಿಣ ಶಿಕ್ಷೆ ದೊರಕುವಂತೆ ಅನುಗ್ರಹಿಸುವಂತೆ ಅವರು ದೈವದ ಮೊರೆ ಹೋಗಿದ್ದಾರೆ.

Also Read  ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ

error: Content is protected !!
Scroll to Top