ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಆಂಧ್ರ ರಾಜ್ಯಪಾಲರಾಗಿ ಕನ್ನಡಿಗರಾದ ನಿವೃತ್ತ ನ್ಯಾ ಅಬ್ದುಲ್ ನಜೀರ್ ಆಯ್ಕೆ! – News Kadaba

➤ ಆಂಧ್ರ ರಾಜ್ಯಪಾಲರಾಗಿ ಕನ್ನಡಿಗರಾದ ನಿವೃತ್ತ ನ್ಯಾ ಅಬ್ದುಲ್ ನಜೀರ್ ಆಯ್ಕೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.13. ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಜೀರ್ ಆಯ್ಕೆ ಯಾಗಿದ್ದಾರೆ.

ರಾಷ್ಟ್ರಪತಿ ಭವನವು 12 ರಾಜ್ಯಗಳಿಗೆ  ನೂತನ ರಾಜ್ಯಪಾಲನ್ನು ಹೊಸದಾಗಿ ನೇಮಿಸಿ ಆದೇಶ ಹೊರಡಿಸಿದೆ. ಆಂಧ್ರಪ್ರದೇಶಕ್ಕೆ ರಾಜ್ಯಪಾಲರಾಗಿ ನೇಮಕಗೊಂಡಿರುವ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಕರ್ನಾಟಕದವರಾಗಿದ್ದು, ಅವರ ಆಯ್ಕೆ ರಾಜ್ಯದ ಜನರಲ್ಲಿ ಹರ್ಷ ತಂದಿದೆ.

Scroll to Top