ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಗುವಿಗೆ ಕಬ್ಬಿಣದ ರಾಡ್ ಕಾಯಿಸಿಟ್ಟ ನಕಲಿ ವೈದ್ಯ ➤ಮಗುವಿನ ಸ್ಥಿತಿ ಗಂಭೀರ – News Kadaba

ಮಗುವಿಗೆ ಕಬ್ಬಿಣದ ರಾಡ್ ಕಾಯಿಸಿಟ್ಟ ನಕಲಿ ವೈದ್ಯ ➤ಮಗುವಿನ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಗುಜರಾತ್, ಫೆ.13. ಎರಡು ತಿಂಗಳ ಹೆಣ್ಣು ಮಗುವಿನ ಕೆಮ್ಮು ವಾಸಿ ಮಾಡುತ್ತೇನೆಂದು ನಕಲಿ ವೈದ್ಯ ಬಿಸಿ ಕಬ್ಬಿಣದ ರಾಡ್‌ನಿಂದ ಕಾಯಿಸಿಟ್ಟ ಘಟನೆ ಗುಜರಾತ್ ನ‌ಲ್ಲಿ ಸಂಭವಿಸಿದೆ.

ಘಟನೆಗೆ ಕುರಿತು ಮಗುವಿನ ತಾಯಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುರ್ಜೀತ್ ಮಹೇದು ತಿಳಿಸಿದ್ದಾರೆ.ಪೋರಬಂದರ್‌ನ ಆಸ್ಪತ್ರೆಯ ಐಸಿಯುನಲ್ಲಿ ವೈದ್ಯರು ಮಗುವನ್ನು ದಾಖಲಿಸಿದ್ದಾರೆ. ಮಗುವಿನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

Scroll to Top