ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ರಾಜೇಶ್ ಬಿಂದಾಲ್, ಅರವಿಂದ್ ಕುಮಾರ್ ಪ್ರಮಾಣ ವಚನ!!                                             

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.13. ಸುಪ್ರೀಂ ಕೋರ್ಟ್‌ನ ಹೊಸ ನ್ಯಾಯಾಧೀಶರಾಗಿ ನ್ಯಾಯಾಮೂರ್ತಿ ರಾಜೇಶ್ ಬಿಂದಾಲ್ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇನ್ನು ಈ ಇಬ್ಬರು ನ್ಯಾಯಾಧೀಶರು ಪ್ರಮಾಣ ವಚನ ಸ್ವೀಕರಿಸಿದ ನಂತರ ಒಂಬತ್ತು ತಿಂಗಳ ಅಂತರದ ನಂತರ ಸುಪ್ರೀಂ ಕೋರ್ಟ್ ಭಾರತದ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 34 ನ್ಯಾಯಾಧೀಶರ ಸಂಪೂರ್ಣ ಬಲವನ್ನು ಸಾಧಿಸುತ್ತದೆ.

error: Content is protected !!
Scroll to Top