ಚೆಕ್ ಬೌನ್ಸ್ ಪ್ರಕರಣ; ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13.  ಚೆಕ್ ಬೌನ್ಸ್ ಪ್ರಕರಣ ಕುರಿತು ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಡಿಸಿದೆ. ಮೂಡುಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ  8 ಕೇಸ್ ಗಳಲ್ಲಿ ತಲಾ 6 ತಿಂಗಳು ಶಿಕ್ಷೆ ವಿಧಿಸಲಾಗಿದೆ. ಈ ಕುರಿತು ನ್ಯಾ.ಜೆ.ಪ್ರೀತ್ ಆದೇಶಿಸಿದ್ದಾರೆ.

ಶಾಸಕ ಎಂ.ಪಿ.ಕುಮಾರಸ್ವಾಮಿ 1,38,65,000 ಬಾಕಿ ಚೆಕ್ ಅಮೌಂಟ್ ಬಾಕಿ ಉಳಿಸಿಕೊಂಡಿದ್ದು,  ಹೂವಪ್ಪಗೌಡ ಅವರಿಂದ ಸಾಲ ಪಡೆದುಕೊಂಡಿದ್ದರು. ಸಾಲ‌ ಮರುಪಾವತಿ ಮಾಡದಿದ್ದಲ್ಲಿ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ ಎಂದು ವರದಿಯಾಗಿದೆ.

Also Read  ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!  

 

error: Content is protected !!
Scroll to Top