ಪುತ್ತೂರು: ಚೆಕ್ ಅಮಾನ್ಯ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.14. ಪುತ್ತೂರು ನಗರ ಠಾಣೆಯಲ್ಲಿ 2015ರಲ್ಲಿ ಚೆಕ್ ಅಮಾನ್ಯ ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಶಾಂತಿಗೋಡು ಗ್ರಾಮದ ಅಕ್ಷಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅಕ್ಷಿತ್ ಶೆಟ್ಟಿಯನ್ನು ಪುತ್ತೂರು ನಗರ ಠಾಣಾ ಪರಮೇಶ್ವರ ಮತ್ತು ಪಿ ಸಿ ಗಿರಿಪ್ರಶಾಂತ್ ಅವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Scroll to Top