ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ ➤ ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ SDPI

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.14. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ತನಿಕಾ ಸಂಸ್ಥೆಗಳ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಮುಂದಿನ ವಿಧಾನಸಭಾ ಚುನಾವಣೆಗೆ ಎಸ್‌ಡಿಪಿಐ (SDPI)ಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇದೀಗ ರಾಜ್ಯದೆಲ್ಲೆಡೆ ಮುಂದಿನ ವಿಧಾನ ಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಎಸ್‌ಡಿಪಿಐಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಫಿ ಎಸ್‌ಡಿಪಿಐ ಟಿಕೆಟ್‌ ನೀಡಿದೆ.

Scroll to Top