ಕಲ್ಲಡ್ಕ: ಜಲೀಲ್‌ ಕರೋಪಾಡಿ ಕೊಲೆ ಆರೋಪಿಗೆ ಚೂರಿ ಇರಿತ ► ಹತ್ಯೆಗೆ ವಿಫಲ ಯತ್ನ, ಕಲ್ಲಡ್ಕ ಬಂದ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.26. ವಿಟ್ಲ ಕರೋಪಾಡಿಯ ಜಲೀಲ್ ಕೊಲೆ ಆರೋಪಿ ಕೇಶವ ಎಂಬವರಿಗೆ ಚೂರಿ‌ಇರಿದ ಘಟನೆ ಮಂಗಳವಾರ ಸಂಜೆ ಕಲ್ಲಡ್ಕದಲ್ಲಿ ನಡೆದಿದೆ.

ಮೇಲೆ ಹೆಲ್ಮೆಟ್ ಧರಿಸಿದ್ದ ಇಬ್ಬರು ಚೂರಿ‌ ಇರಿದು ಪರಾರಿಯಾಗಿದ್ದು, ಕೇಶವರವರ ಕೊಲೆಗೆ ವಿಫಲ ಯತ್ನ ನಡೆದಿದೆ. ಘಟನೆಯಿಂದಾಗಿ ಕಲ್ಲಡ್ಕ ಪೇಟೆ ಸ್ವಯಂಪ್ರೇರಿತವಾಗಿ ಬಂದ್ ಆಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

 

Scroll to Top