ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ಇಬ್ಬರು ಸರಗಳ್ಳರ ಬಂಧನ ➤ ರೂ.6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ – News Kadaba

➤ಇಬ್ಬರು ಸರಗಳ್ಳರ ಬಂಧನ ➤ ರೂ.6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.14.: ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ  ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಕಬ್ಬಾಳು ಅಲಿಯಾಸ್ ಚಂದು (27) ಮತ್ತು ರಘು ಅಲಿಯಾಸ್ ಕುಳ್ಳ (37) ಎಂದು ತಿಳಿದು ಬಂದಿದೆ. ಬಂಧಿತರಿಂದ 5 ಚಿನ್ನದ ಸರ ಹಾಗೂ ದ್ವಿಚಕ್ರ ವಾಹನವನ್ನು  ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಚಾಮರಾಜನಗರ, ಮಂಡ್ಯ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಪೊಲೀಸರಿಗೆ ವಾಂಟೆಡ್ ಕ್ರಿಮಿನಲ್ ಗಳಾಗಿದ್ದರು. ಫೆಬ್ರವರಿ 7 ರಂದು ಕೆಂಗೇರಿ ಸ್ಯಾಟಲೈಟ್ ಟೌನ್‌ನ ಬಂಡೆ ಮಠದಲ್ಲಿ 71 ವರ್ಷದ ವೈದ್ಯನನ್ನು ದರೋಡೆ ಮಾಡಿದ್ದರು ತಿಳಿದು ಬಂದಿದೆ.

Scroll to Top