ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ ➤ ಯುವತಿ ಮೃತ್ಯು – News Kadaba

ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ ➤ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಪು, ಫೆ.14. ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್‌ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಮೃತಪಟ್ಟ, ಸವಾರ ಗಾಯಗೊಂಡ ಘಟನೆ ವರದಿಯಾಗಿದೆ.

 

Scroll to Top