3 ಲಕ್ಷ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಲು ಸಜ್ಜಾದ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಸರ್ಕಾರದ ಬೊಕ್ಕಸಕ್ಕೆ ಅವಗೂ ಮೊದಲೇ ನಿರೀಕ್ಷೆಗೂ ಮೀರಿದ ತೆರಿಗೆ ಸಂಗ್ರಹಣೆಯಾಗಿರುವ ಹಿನ್ನೆಲೆಯಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ದಾಖಲೆಯ ಮೂರು ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಲಿದ್ದಾರೆ.

ವಿಧಾನಸೌಧದಲ್ಲಿ ಬೊಮ್ಮಯಿ ಅವರು ಬಿಜೆಪಿ ಸರ್ಕಾರದ ಕೊನೆಯ ಹಾಗೂ ಬಜೆಟ್ ಮಂಡಿಸಲಿದ್ದು, ಅಂದಾಜು 3 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಗೊತ್ತಾಗಿದೆ. ದೇಶದಲ್ಲೇ ಅತಿ ಹೆಚ್ಚು ತೆರಿಗೆ ಸಂದಾಯ ಮಾಡುವ ಮೂರನೇ ಸ್ಥಾನದಲ್ಲಿರುವ ಕರ್ನಾಟಕವು ಹೆಚ್ಚಿನ ಗಾತ್ರದ ಬಜೆಟ್ ಮಂಡನೆಯಲ್ಲಿ ನೆರೆಯ ಮಹಾರಾಷ್ಟ್ರ ಹೊರತುಪಡಿಸಿದರೆ ಕರ್ನಾಟಕ ಎರಡನೆ ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗಲಿದೆ.

Also Read  9 ಮಂದಿ ಐಪಿಎಸ್ ಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ಸರಕಾರ ➤ ಸಿಐಡಿ ಎಸ್ಪಿಯಾಗಿದ್ದ ರವಿ ಡಿ.ಚನ್ನಣ್ಣನವರ್ ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂ.ಡಿ...!

error: Content is protected !!
Scroll to Top