ವ್ಹೀಲಿಂಗ್​ ಮಾಡುತ್ತಾ ಹುಡುಗಿಯರ ಮುಂದೆ ಪೋಸ್​ !     ➤ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಯುವಕ

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಫೆ.14. ಯುವಕನೊಬ್ಬ ಬೈಕ್​ನಲ್ಲಿ ವ್ಹೀಲಿಂಗ್​ ಮಾಡುತ್ತಾ ಶಾಲಾ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿರುವ ಘಟನೆ ತಿರುವನಂತಪುರಂನ ಕಲ್ಲಂಬಲಮ್​ನಲ್ಲಿ ಭಾನುವಾರ ನಡೆದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆರೋಪಿ ಯುವಕನನ್ನು 18 ವರ್ಷದ ನೌಫಲ್​ ಎಂದು ಗುರುತಿಸಲಾಗಿದೆ. ಅಪಾಯಕಾರಿ ಡ್ರೈವಿಂಗ್​ ಸಂಬಂಧಿಸಿದಂತೆ ಯುವಕನ ವಿರುದ್ಧ 6 ಪ್ರಕರಣಗಳು ಈ ಹಿಂದೆಯೇ ದಾಖಲಾಗಿವೆ.

error: Content is protected !!

Join the Group

Join WhatsApp Group