ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವ್ಹೀಲಿಂಗ್​ ಮಾಡುತ್ತಾ ಹುಡುಗಿಯರ ಮುಂದೆ ಪೋಸ್​ !     ➤ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಯುವಕ – News Kadaba

ವ್ಹೀಲಿಂಗ್​ ಮಾಡುತ್ತಾ ಹುಡುಗಿಯರ ಮುಂದೆ ಪೋಸ್​ !     ➤ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಯುವಕ

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಫೆ.14. ಯುವಕನೊಬ್ಬ ಬೈಕ್​ನಲ್ಲಿ ವ್ಹೀಲಿಂಗ್​ ಮಾಡುತ್ತಾ ಶಾಲಾ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿರುವ ಘಟನೆ ತಿರುವನಂತಪುರಂನ ಕಲ್ಲಂಬಲಮ್​ನಲ್ಲಿ ಭಾನುವಾರ ನಡೆದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆರೋಪಿ ಯುವಕನನ್ನು 18 ವರ್ಷದ ನೌಫಲ್​ ಎಂದು ಗುರುತಿಸಲಾಗಿದೆ. ಅಪಾಯಕಾರಿ ಡ್ರೈವಿಂಗ್​ ಸಂಬಂಧಿಸಿದಂತೆ ಯುವಕನ ವಿರುದ್ಧ 6 ಪ್ರಕರಣಗಳು ಈ ಹಿಂದೆಯೇ ದಾಖಲಾಗಿವೆ.

Scroll to Top