ಆರ್​​ಸಿಬಿ ತಂಡಕ್ಕೆ ಕರ್ನಾಟಕದ ಆಟಗಾರ್ತಿ ಶ್ರೇಯಾಂಕ ಪಾಟೀಲ್ ಆಯ್ಕೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಮಹಿಳಾ ಪ್ರೀಮಿಯರ್ ಲೀಗ್ 2023ರ ಹರಾಜಿನಲ್ಲಿ ಆರ್​​ಸಿಬಿ ಫ್ರಾಂಚೈಸಿ ಬಲಿಷ್ಠವಾದ ತಂಡವನ್ನು ಕಟ್ಟಿದೆ. ಸ್ಮೃತಿ ಮಂದಾನ, ಎಲಿಸಾ ಪೆರ್ರಿ, ರಿಚಾ ಘೋಷ್, ರೇಣುಕಾ ಸಿಂಗ್ ಠಾಕೂರ್ ಸೇರಿದಂತೆ ಪ್ರಮುಖ ಆಟಗಾರರು ತಂಡ ಸೇರಿಕೊಂಡಿದ್ದು ತಂಡದ ಬಲವನ್ನು ಹೆಚ್ಚಿಸಿದೆ.

ಪ್ರಮುಖ ಆಟಗಾರರ ಜೊತೆ ಆರ್​​ಸಿಬಿ ತಂಡದಲ್ಲಿ ಹಲವು ಯುವ ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ. ಕರ್ನಾಟಕ ಮಹಿಳಾ ತಂಡಕ್ಕಾಗಿ ಆಡಿರುವ ಬೆಂಗಳೂರಿನ ಶ್ರೇಯಾಂಕ ಪಾಟೀಲ್ ಕೂಡ ಆರ್​​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

Also Read  ಸುಬ್ರಹ್ಮಣ್ಯ: ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರಶಸ್ತಿ

error: Content is protected !!
Scroll to Top