ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾಸರಗೋಡು: ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣ        ➤  ಇಲಿಪಾಷಣ ಸೇವಿಸಿ ಮೃತ್ಯು ಎಂದು ದೃಢ.! – News Kadaba

ಕಾಸರಗೋಡು: ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣ        ➤  ಇಲಿಪಾಷಣ ಸೇವಿಸಿ ಮೃತ್ಯು ಎಂದು ದೃಢ.!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.15. ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿಯಾಗಿದ್ಧ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿ ಯ ಸಾವಿಗೆ ಇಲಿ ವಿಷ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿ ಯಿಂದ ತಿಳಿದು ಬಂದಿದೆ.

ಅಂತಿಮ ಮರಣೋತ್ತರ ಪರೀಕ್ಷಾ ವರದಿಯಲ್ಲೂ ಇದನ್ನು ದ್ರಡಿ ಕರಿಸಿತ್ತು. ಅಂಜುಶ್ರೀ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಟ್ಟಿದ್ದಳು ಎನ್ನಲಾಗಿದೆ.

 

Scroll to Top