(ನ್ಯೂಸ್ ಕಡಬ)newskadaba.com ಕೊಡಗು, ಫೆ.15. ಕೊಡಗಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಇಬ್ಬರನ್ನು ಬಲಿ ಪಡೆದಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಇನ್ನು ಹುಲಿಯ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ದಕ್ಷಿಣ ಕೊಡಗಿನ ಕುಟ್ಟ ಗ್ರಾಮದ ನಾಣಚ್ಚಿ ಜೀವಂತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.